Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಘಾನಾದಲ್ಲಿ ತ್ರಿವರ್ಣ ಧ್ವಜ, ಜೈ ಹೋ ಘೋಷಣೆಯೊಂದಿಗೆ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ : ವಿಡಿಯೋ ವೈರಲ್ | WATCH VIDEO

03/07/2025 9:52 AM

BREAKING:ಕೋಲ್ಕತಾ ಅತ್ಯಾಚಾರ ಆರೋಪಿ ಮನೋಜಿತ್ ಮಿಶ್ರಾ ವಕೀಲರ ಲೈಸೆನ್ಸ್ ರದ್ದು

03/07/2025 9:50 AM

SHOCKING : ತೂಕ ಇಳಿಸಲು `ಜಿಮ್’ ಗೆ ಹೋದ ಯುವಕ `ಹೃದಯಾಘಾತ’ದಿಂದ ಸಾವು : ವಿಡಿಯೋ ವೈರಲ್ | WATCH VIDEO

03/07/2025 9:44 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಳಗಾವಿ : ಜೀವನದಲ್ಲಿ ಜಿಗುಪ್ಸೆಗೊಂಡ ಕಾನ್ಸ್ಟೇಬಲ್ : ಕುಡಿದ ಮತ್ತಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ
KARNATAKA

ಬೆಳಗಾವಿ : ಜೀವನದಲ್ಲಿ ಜಿಗುಪ್ಸೆಗೊಂಡ ಕಾನ್ಸ್ಟೇಬಲ್ : ಕುಡಿದ ಮತ್ತಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

By kannadanewsnow0512/06/2024 3:05 PM

ಬೆಳಗಾವಿ : ಇತ್ತೀಚಿಗೆ ಮುಕ್ತಾಯವಾದ ಲೋಕಸಭಾ ಚುನಾವಣೆಯಲ್ಲಿ ಕರ್ತವ್ಯ ಮುಗಿಸಿಕೊಂಡು ರಜೆಯ ಮೇಲೆ ಇದ್ದ ಕಾನ್ಸ್ಟೇಬಲ್ ಒಬ್ಬರು ಜೀವನದಲ್ಲಿ ಜಿಗುಪ್ಸೆ ಹೊಂದಿ ಮನನೊಂದು ಕುಡಿದ ಅಮಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೈಲಹೊಂಗಲ ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಭವನದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಪೇದೆಯನ್ನು ಮುರಕಿಬಾಂವಿ ಗ್ರಾಮದ ಬಸನಗೌಡ ಈರಪ್ಪ ಗೌಡರ (40) ಎಂದು ಹೇಳಲಾಗುತ್ತಿದ್ದು, ಈತ ಅತಿಯಾಗಿ ಕುಡಿದಿದ್ದರಿಂದ, ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಭವನದ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಷಯ ತಿಳಿದಿದ್ದಂತೆ ಸ್ಥಳಕ್ಕೆ ಆಗಮಿಸಿದ ಮೃತ ಪೊಲೀಸ್ ಪೇದೆಯ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.ಕುಡಿಯೋದ ಬಿಡಿ, ಮಕ್ಕಳು, ಮಡದಿ ಬಗ್ಗೆ ಗಮನ ಕೊಡಿ, ಮಕ್ಕಳ ಶಾಲೆ ಫೀ ತುಂಬಬೇಕು ಎಂದು ಹೇಳಿದ್ದೆ ಅಷ್ಟೇ ಎಂದು ಮೃತ ಪೇದೆ ಪತ್ನಿ ಪೊಲೀಸರ ಎದುರು ತಿಳಿಸಿ ದುಃಖಿತರಾದರು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Share. Facebook Twitter LinkedIn WhatsApp Email

Related Posts

SHOCKING : ಜಿಮ್ ಮಾಡುವಾಗಲೇ ಕುಸಿದು ಬಿದ್ದು `ಹೃದಯಾಘಾತ’ದಿಂದ ಯುವಕ ಸಾವು : ವಿಡಿಯೋ ವೈರಲ್ | WATCH VIDEO

03/07/2025 9:33 AM1 Min Read
high court

BIG NEWS : ಲಿಂಗಾಯತ ಜಂಗಮರೇ ಬೇರೆ, ಬೇಡ ಜಂಗಮರೇ ಬೇರೆ : ಹೈಕೋರ್ಟ್ ಐತಿಹಾಸಿಕ ತೀರ್ಪು

03/07/2025 9:30 AM1 Min Read

SHOCKING : ಕೋಲಾರದಲ್ಲಿ ಘೋರ ಘಟನೆ : ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ರುಂಡ ಕಟ್, ಸ್ಥಳದಲ್ಲೇ ಸಾವು.!

03/07/2025 9:15 AM1 Min Read
Recent News

BREAKING : ಘಾನಾದಲ್ಲಿ ತ್ರಿವರ್ಣ ಧ್ವಜ, ಜೈ ಹೋ ಘೋಷಣೆಯೊಂದಿಗೆ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ : ವಿಡಿಯೋ ವೈರಲ್ | WATCH VIDEO

03/07/2025 9:52 AM

BREAKING:ಕೋಲ್ಕತಾ ಅತ್ಯಾಚಾರ ಆರೋಪಿ ಮನೋಜಿತ್ ಮಿಶ್ರಾ ವಕೀಲರ ಲೈಸೆನ್ಸ್ ರದ್ದು

03/07/2025 9:50 AM

SHOCKING : ತೂಕ ಇಳಿಸಲು `ಜಿಮ್’ ಗೆ ಹೋದ ಯುವಕ `ಹೃದಯಾಘಾತ’ದಿಂದ ಸಾವು : ವಿಡಿಯೋ ವೈರಲ್ | WATCH VIDEO

03/07/2025 9:44 AM

SHOCKING : ಜಿಮ್ ಮಾಡುವಾಗಲೇ ಕುಸಿದು ಬಿದ್ದು `ಹೃದಯಾಘಾತ’ದಿಂದ ಯುವಕ ಸಾವು : ವಿಡಿಯೋ ವೈರಲ್ | WATCH VIDEO

03/07/2025 9:33 AM
State News
KARNATAKA

SHOCKING : ಜಿಮ್ ಮಾಡುವಾಗಲೇ ಕುಸಿದು ಬಿದ್ದು `ಹೃದಯಾಘಾತ’ದಿಂದ ಯುವಕ ಸಾವು : ವಿಡಿಯೋ ವೈರಲ್ | WATCH VIDEO

By kannadanewsnow5703/07/2025 9:33 AM KARNATAKA 1 Min Read

ಫರಿದಾಬಾದ್ : ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಜಿಮ್ ಮಾಡುವಾಗಲೇ ಹೃದಯಾಘಾತದಿಂದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಹರಿಯಾಣದ ಫರಿದಾಬಾದ್ನ ಸೆಕ್ಟರ್…

high court

BIG NEWS : ಲಿಂಗಾಯತ ಜಂಗಮರೇ ಬೇರೆ, ಬೇಡ ಜಂಗಮರೇ ಬೇರೆ : ಹೈಕೋರ್ಟ್ ಐತಿಹಾಸಿಕ ತೀರ್ಪು

03/07/2025 9:30 AM

SHOCKING : ಕೋಲಾರದಲ್ಲಿ ಘೋರ ಘಟನೆ : ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ರುಂಡ ಕಟ್, ಸ್ಥಳದಲ್ಲೇ ಸಾವು.!

03/07/2025 9:15 AM

Rain alert Karnataka : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ : ಹಲವು ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

03/07/2025 8:58 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.