ಬೆಳಗಾವಿ: ರಾಜ್ಯದ ಎರಡನೇ ರಾಜಧಾನಿ ಎಂದೇ ಬಿಂಬಿತವಾದ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿಗೆ ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಇದೇ 26ರಂದು ಮಂಗಳವಾರ ಮಹಾನಗರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಿವೆ. ಕನ್ನಡಸೇನೆ-ಕರ್ನಾಟಕ, ಕಿತ್ತೂರು ಕರ್ನಾಟಕ ಸೇನೆ, ಗಡಿನಾಡ ಕನ್ನಡಿಗರ ಸೇನೆ, ಕನ್ನಡ ಕ್ರಿಯಾ ಸಮಿತಿ ಸೇರಿದಂತೆ 20ಕ್ಕೂ ಹೆಚ್ಚು ವಿವಿಧ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಈ ಹೋರಾಟ ನಡೆಯಲಿದೆ. ನಾಳಿನ ಹೋರಾಟದಲ್ಲಿ ನಾಡಿನ ಕನ್ನಡಪರ ಹಿರಿಯ ಹೋರಾಟಗಾರರಾದ ಕನ್ನಡ ವಾಟಾಳ್ ಪಕ್ಷದ … Continue reading ಮೇ.26ರಂದು ಬೆಳಗಾವಿ ಪಾಲಿಕೆಗೆ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು, ಕೆ.ಆರ್. ಕುಮಾರ್ ನೇತೃತ್ವ ಮುತ್ತಿಗೆ: ಕರ್ನಾಟಕ ಪರ ಗೊತ್ತುವಳಿಗೆ ಆಗ್ರಹ
Copy and paste this URL into your WordPress site to embed
Copy and paste this code into your site to embed