BREAKING: ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಬೆಳಗಾವಿ: ಇಂದು ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿಯೇ ನಡೆದಿದೆ. ಪೊಲೀಸರೇ ಎದುರೇ ಎರಡು ಪಕ್ಷದ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಮುಂದೂಡಬೇಕು ಎನ್ನುವ ಉದ್ದೇಶದಿಂದ ಠರಾವು ಪಾಸ್ ಮಾಡಬೇಕಿದ್ದಂತ ಸೆಕ್ರೇಟರಿಯನ್ನೇ ಕಾಂಗ್ರೆಸ್ ಕಾರ್ಯಕರ್ತರು ಅಪಹರಿಸಲು ಯತ್ನಿಸಿದ್ದರು. ಕಾರಿನಲ್ಲಿ ಬೆಳಗಾವಿ ಡಿಸಿಸಿ ಬ್ಯಾಂಕ್ ಸೆಕ್ರೇಟರಿ ಭೀಮಪ್ಪ ಅವರನ್ನು ಕಾರಿನಲ್ಲಿ ಕಿಡ್ನಾಪ್ ಮಾಡಿಕೊಂಡು ತೆರಳುತ್ತಿದ್ದರು. ಈ ವಿಷಯ ತಿಳಿದಂತ ಬಿಜೆಪಿ ಕಾರ್ಯಕರ್ತರು ಕಾರನ್ನು ತಡೆದಿದ್ದಾರೆ. ಅಲ್ಲದೇ … Continue reading BREAKING: ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ