ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ: ಭಾರೀ ಮತಗಳ ಅಂತರದಿಂದ ಲಕ್ಷ್ಮಣ್ ಸವದಿ ಗೆಲುವು
ಬೆಳಗಾವಿ: ಜಿಲ್ಲೆಯಲ್ಲಿ ರಾಜಕೀಯ ಜಿದ್ದಾಜಿದ್ದಿನ ಕಣವಾಗಿದ್ದಂತ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಲಕ್ಷ್ಮಣ್ ಸವದಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬೆಳಗಾವಿಯ ಡಿಸಿಸಿ ಬ್ಯಾಂಕ್ ಗದ್ದುಗೆಗಾಗಿ ನಡೆದಂತ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. ಈ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್ ಹಾಗೂ ಸವದಿ, ಕತ್ತಿ ಟೀಂ ಜೊತೆಗೆ ತೀವ್ರ ಹಣಾಹಣಿಯೇ ನಡೆಯಿತು. ಜಾರಕಿಹೊಳಿ ಬ್ರದರ್ಸ್ ಒಂದು ಬಣವಾದರೇ, ಸಂಸದ ರಮೇಶ್ ಕತ್ತಿ ಹಾಗೂ ಶಾಸಕ ಲಕ್ಷ್ಮಣ್ ಸವದಿ ಮತ್ತೊಂದು ಕಡೆಯಾಗಿತ್ತು. ಬೆಳಗಾವಿಯ ಡಿಸಿಸಿ ಬ್ಯಾಂಕಿನ 7 ಕ್ಷೇತ್ರಗಳಲ್ಲಿ … Continue reading ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ: ಭಾರೀ ಮತಗಳ ಅಂತರದಿಂದ ಲಕ್ಷ್ಮಣ್ ಸವದಿ ಗೆಲುವು
Copy and paste this URL into your WordPress site to embed
Copy and paste this code into your site to embed