ಬೆಳಗಾವಿ : ವೈದ್ಯರ ನಿರ್ಲಕ್ಷದಿಂದ ‘ಬಾಣಂತಿ-ಮಗು’ ಸಾವು : ಕಠಿಣ ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರ ಆಗ್ರಹ

ಬೆಳಗಾವಿ : ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಮಗು ಸಾವನನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಸಂತಿ ಎಂಬಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಸಂತಿ ಬಸ್ತವಾಡದ ಲಕ್ಷ್ಮಿಹಳ್ಳಿ (28) ಎನ್ನುವ ಬಾಣಂತಿ ಹಾಗೂ ಮಗು ಕೂಡ ಸಾವನಪ್ಪಿದೆ ಎಂದು ತಿಳಿದುಬಂದಿದೆ. ವಸತಿ ರಹಿತ ಬಡಜನತೆಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ : ಮನೆ ಕಟ್ಟಲು ಸಿಗಲಿದೆ ಬಡ್ಡಿ ರಹಿತ ಸಾಲ! ನಿನ್ನೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಡರಾತ್ರಿ ಕಿಣೆಯ ಸಮುದಾಯ ಆರೋಗ್ಯ ಕೇಂದ್ರಕ್ಕೆ … Continue reading ಬೆಳಗಾವಿ : ವೈದ್ಯರ ನಿರ್ಲಕ್ಷದಿಂದ ‘ಬಾಣಂತಿ-ಮಗು’ ಸಾವು : ಕಠಿಣ ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರ ಆಗ್ರಹ