ಬೆಳಗಾವಿಯಲ್ಲಿ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ಹಲ್ಲೆ: ತೀವ್ರವಾಗಿ ಖಂಡಿಸಿದ ಮಾಜಿ ಸಿಎಂ HDK

ಬೆಂಗಳೂರು: ಬೆಳಗಾವಿಯ ತಿಲಕವಾಡಿ ಪೊಲೀಸ್ ಠಾಣೆ ( Police Station ) ವ್ಯಾಪ್ತಿಯಲ್ಲಿ ಕನ್ನಡ ಬಾವುಟ ( Kannada Flag ) ಹಾರಿಸಿದ ವಿದ್ಯಾರ್ಥಿ ಮೇಲೆ ನಡೆದಿರುವ ಹಲ್ಲೆಯನ್ನು ಉಗ್ರವಾಗಿ ಖಂಡಿಸುತ್ತೇನೆ. ದೂರು ಕೊಡಲು ಹೋದ ಆ ವಿದ್ಯಾರ್ಥಿ ಮೇಲೆ ಪೊಲೀಸರು ಕೂಡ ಅಮಾನುಷವಾಗಿ ಹಲ್ಲೆ ನಡೆಸಿರುವುದು ಕನ್ನಡಕ್ಕೆ, ಕರ್ನಾಟಕಕ್ಕೆ ಬಗೆದ ದೊಡ್ಡ ದ್ರೋಹ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ( Former CM HD Kumaraswamy ) ಕಿಡಿಕಾರಿದ್ದಾರೆ. ಬೆಳಗಾವಿಯ ತಿಲಕವಾಡಿ ಪೊಲೀಸ್ … Continue reading ಬೆಳಗಾವಿಯಲ್ಲಿ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ಹಲ್ಲೆ: ತೀವ್ರವಾಗಿ ಖಂಡಿಸಿದ ಮಾಜಿ ಸಿಎಂ HDK