BREAKING NEWS: ಬೆಳಗಾವಿಯಲ್ಲಿ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು, ನಾಲ್ವರ ಸ್ಥಿತಿ ಗಂಭೀರ | Accident

ಬೆಳಗಾವಿ: ಜಿಲ್ಲೆಯ ಬಾಗಲಕೋಟೆ ರಸ್ತೆಯ ಬೂದಿಗೊಪ್ಪ ಕ್ರಾಸ್ ಬಳಿಯಲ್ಲಿ ಲಾರಿಯೊಂದು ಕಾರು, ಬೈಕ್ ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಕುಡುಚಿ ಪೊಲೀಸ್ ಠಾಣೆಯ ಎಎಸ್ಐ ಹಲಗಿ ಅವರ ಪತ್ನಿ ರುಕ್ಮಿಣಿ, ಪುತ್ರಿ ತೆರಳುತ್ತಿದ್ದಂತ ಕಾರಿಗೆ ಸಿಮೆಂಟ್ ಲಾರಿಯೊಂದು ಬಾಗಲಕೋಟೆ ರಸ್ತೆಯ ಬೂದಿಗೊಪ್ಪ ಕ್ರಾಸ್ ಬಳಿಯಲ್ಲಿ ಡಿಕ್ಕಿಯಾಗಿದೆ. ತಮಿಳುನಾಡು: ಚಲಿಸುತ್ತಿದ್ದ ರೈಲಿನಡಿ ಸಿಲುಕುತ್ತಿದ್ದವನ ಜೀವ ಉಳಿಸಿದ ರಕ್ಷಣಾ ಪಡೆ… ಎದೆ ಝಲ್ಲೆನಿಸುವ ದೃಶ್ಯ ವೈರಲ್ ಲಾರಿ … Continue reading BREAKING NEWS: ಬೆಳಗಾವಿಯಲ್ಲಿ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು, ನಾಲ್ವರ ಸ್ಥಿತಿ ಗಂಭೀರ | Accident