ಬೆಳಗಾವಿ ಗಡಿ ವಿವಾದದ ಕುರಿತು ಸರಣಿ ಟ್ವೀಟ್ ಮಾಡಿದ ಸಿದ್ದರಾಮಯ್ಯ ಹೇಳಿದ್ದೇನು..?

ಬೆಂಗಳೂರು : ನೆಲ-ಜಲ-ಭಾಷೆಯ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಗೆ ಬದ್ಧವಾಗಿ ರಾಜ್ಯ ಸರ್ಕಾರ ಕೈಗೊಳ್ಳುವ ಕ್ರಮಗಳನ್ನು ನಮ್ಮ ಪಕ್ಷ ಬೆಂಬಲಿಸುತ್ತದೆ. ಕಾಲವ್ಯಯ ಮಾಡದೆ ಅವರು ವಿರೋಧ ಪಕ್ಷಗಳ ಸಭೆ ಕರೆದು, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸಮಾಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿದ ಸಿದ್ದರಾಮಯ್ಯ ಸುಪ್ರೀಂ ಕೋರ್ಟ್ನಲ್ಲಿ ತಮ್ಮ ರಾಜ್ಯ ಮಂಡಿಸಬೇಕಾದ ವಾದದ ಬಗ್ಗೆ ಸಮಾಲೋಚನೆ ನಡೆಸಲು ವಿರೋಧ ಪಕ್ಷಗಳ ಸದಸ್ಯರನ್ನೊಳಗೊಂಡ ಸಮಿತಿ ರಚಿಸಿರುವುದು ಆ ರಾಜ್ಯ ಗಡಿವಿವಾದವನ್ನು ಎಷ್ಟೊಂದು ಗಂಭೀರವಾಗಿ … Continue reading ಬೆಳಗಾವಿ ಗಡಿ ವಿವಾದದ ಕುರಿತು ಸರಣಿ ಟ್ವೀಟ್ ಮಾಡಿದ ಸಿದ್ದರಾಮಯ್ಯ ಹೇಳಿದ್ದೇನು..?