BREAKING: ಬೆಳಗಾವಿಯಲ್ಲಿ KSRTC ಕಂಡಕ್ಟರ್ ಮೇಲೆ ಹಲ್ಲೆ ಕೇಸ್: ಮತ್ತೋರ್ವ ಆರೋಪಿ ಅರೆಸ್ಟ್
ಬೆಳಗಾವಿ: ಜಿಲ್ಲೆಯಲ್ಲಿ ಕನ್ನಡ ಮಾತನಾಡು ಎಂಬುದಾಗಿ ಹೇಳಿದ್ದಕ್ಕೆ ಕೆ ಎಸ್ ಆರ್ ಟಿ ಸಿ ಕಂಡಕ್ಟರ್ ಮೇಲೆ ಹಲ್ಲೆ ಮಾಡಲಾಗಿತ್ತು. ಈಗಾಗಲೇ ಈ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ಇಂದು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬೆಳಗಾವಿಯ ಮಾರಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕನ್ನಡ ಮಾತನಾಡು ಎಂಬುದಾಗಿ ಕಂಡಕ್ಟರ್ ಮಹಾದೇವ್ ಹೇಳಿದ್ದಕ್ಕೆ ಯುವಕರ ಗುಂಪೊಂದು ಬಸ್ ಅಡ್ಡಗಟ್ಟಿ ಹಲ್ಲೆ ನಡೆಸಿತ್ತು. ಈ ಸಂಬಂಧ ಮಹಾದೇವ್ ಠಾಣೆಗೆ ತೆರಳಿ ದೂರು ನೀಡಿದ್ದರು. ಈ ದೂರು ಆದರಿಸಿ ಪೊಲೀಸರು ನಾಲ್ವರು ಆರೋಪಿಗಳನ್ನು … Continue reading BREAKING: ಬೆಳಗಾವಿಯಲ್ಲಿ KSRTC ಕಂಡಕ್ಟರ್ ಮೇಲೆ ಹಲ್ಲೆ ಕೇಸ್: ಮತ್ತೋರ್ವ ಆರೋಪಿ ಅರೆಸ್ಟ್
Copy and paste this URL into your WordPress site to embed
Copy and paste this code into your site to embed