ಬೆಳಗಾವಿಯಲ್ಲಿ ಯುವತಿ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ : ಆಕೆಯನ್ನು ಆಸ್ಪತ್ರೆಗೆ ಕರೆ ತಂದ ಯುವಕ ಪರಾರಿ..!

ಬೆಳಗಾವಿ: ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಯುವತಿ ಅನುಮಾನಾಸ್ಪದ ಸಾವನ್ನಪ್ಪಿದ್ದು,  ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆಂದು ಯುವತಿ ಕುಟುಂಬದವರು  ಆರೋಪಿಸಿದ್ದಾರೆ. ಈ ಬಗ್ಗೆ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿಯಲ್ಲಿ ಯುವತಿ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು. ಬುಧವಾರ ಬೆಳಗಾವಿ ಜಿಲ್ಲಾಸ್ಪತ್ರೆಗೆ ಯುವಕನೊಬ್ಬನು ಆಕೆಯನ್ನು ಚಿಕಿತ್ಸೆಗೆ ದಾಖಲಿಸಿದ್ದು, ಆಸ್ಪತ್ರೆಯ ಸಿಬ್ಬಂದಿ ಎಂಎಲ್ ಸಿ ಮಾಡುತ್ತೀವಿ ಎಂದು ಹೇಳುತ್ತಿದ್ದಂತೆ ಯುವತಿಯ ಮೊಬೈಲ್ ನೊಂದಿಗೆ ಆತ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ. ಆದರೆ ಆತ ಯಾರೆಂಬುದು ತಿಳಿದು … Continue reading ಬೆಳಗಾವಿಯಲ್ಲಿ ಯುವತಿ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ : ಆಕೆಯನ್ನು ಆಸ್ಪತ್ರೆಗೆ ಕರೆ ತಂದ ಯುವಕ ಪರಾರಿ..!