ಬೆಳಗಾವಿ : ಜೈ ಮಹಾರಾಷ್ಟ್ರ ಎಂದವನಿಗೆ ಬುದ್ಧಿವಾದ ಹೇಳಿದಕ್ಕೆ ಉದ್ಯಮಿ ಮೇಲೆ ‘MES’ ಪುಂಡರ ಗೂಂಡಾಗಿರಿ

ಬೆಳಗಾವಿ : ಬೆಳಗಾವಿ ತಾಲೂಕಿನ ಆನಂದವಾಡಿ ಗ್ರಾಮದಲ್ಲಿ ಅಂತಾರಾಷ್ಟ್ರೀಯ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿತ್ತು ಈ ವೇಳೆ ಜೈ ಶಿವಾಜಿ, ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗಿದವನಿಗೆ ಉದ್ಯಮಿ ಶ್ರೀಕಾಂತ್ ಬುದ್ಧಿವಾದ ಹೇಳಿದ್ದಕ್ಕೆ ಉದ್ಯಮಿ ಶ್ರೀಕಾಂತ್ ಮೇಲೆ ಎಂಇಎಸ್ ಪುಂಡರಿಂದ ಗುಂಡಾಗಿರಿ ನಡೆದಿದೆ. ಈ ಶಕ್ತಿಶಾಲಿ ಯಂತ್ರದ ಸಹಾಯದಿಂದ ಪ್ರೀತಿಸಿದ ವ್ಯಕ್ತಿಗಳ ಮನಸ್ಸನ್ನು ಪರಿವರ್ತಿಸಿ ನಿಮ್ಮಂತೆ ಮಾಡಿಕೊಳ್ಳಬಹುದು.! ಬೆಳಗಾವಿ ತಾಲೂಕಿನ ಆನಂದವಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆನಂದವಾಡಿಯಲ್ಲಿ ಅಂತರಾಷ್ಟ್ರೀಯ ಕುಸ್ತಿ ಪಂದ್ಯಾವಳಿ ಆಯೋಜನೆ ಮಾಡಲಾಗಿತ್ತು. ಸ್ಪರ್ದೇ ವೇಳೆ … Continue reading ಬೆಳಗಾವಿ : ಜೈ ಮಹಾರಾಷ್ಟ್ರ ಎಂದವನಿಗೆ ಬುದ್ಧಿವಾದ ಹೇಳಿದಕ್ಕೆ ಉದ್ಯಮಿ ಮೇಲೆ ‘MES’ ಪುಂಡರ ಗೂಂಡಾಗಿರಿ