BIG NEWS :ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ಬೆಳಗಾವಿಯ ನಾಲ್ವರು ಅಪಘಾತಕ್ಕೆ ಬಲಿ : ಮೃತರ ಕುಟುಂಬದ ನೆರವಿಗೆ ಧಾವಿಸಿ, ಧೈರ್ಯ ತುಂಬಿದ ಸಚಿವೆ ಹೆಬ್ಬಾಳಕರ್ ಪುತ್ರ

ಬೆಳಗಾವಿ: ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ಬೆಳಗಾವಿಯ ನಾಲ್ವರು ಅಪಘಾತಕ್ಕೆ ಬಲಿಯಾಗಿರುವ ಸುದ್ದಿ ತಿಳಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸೂಚನೆ ಮೇರೆಗೆ ಯುವ ಮುಖಂಡ ಮೃಣಾಲ್ ಹೆಬ್ಬಾಳಕರ್ ಗಣೇಶಪುರಕ್ಕೆ ಧಾವಿಸಿ ಮೃತರ ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಮೃತದೇಹಗಳನ್ನು ತರುವುದು ಸೇರಿದಂತೆ ಕುಟುಂಬಸ್ಥರಿಗೆ ಅಗತ್ಯ ನೆರವು ನೀಡುವದಾಗಿ ಭರವಸೆ ನೀಡಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಸುಮಾರು 50 ಜನ ಪ್ರಯಾಗ್‌ರಾಜ್ ಮಹಾಕುಂಭ ಮೇಳಕ್ಕೆ ತೆರಳಿದ್ದರು. ಈ ಪೈಕಿ ಒಂದು ವಾಹನ ಟ್ರಕ್‌ಗೆ … Continue reading BIG NEWS :ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ಬೆಳಗಾವಿಯ ನಾಲ್ವರು ಅಪಘಾತಕ್ಕೆ ಬಲಿ : ಮೃತರ ಕುಟುಂಬದ ನೆರವಿಗೆ ಧಾವಿಸಿ, ಧೈರ್ಯ ತುಂಬಿದ ಸಚಿವೆ ಹೆಬ್ಬಾಳಕರ್ ಪುತ್ರ