ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬರಗಟ್ಟಿ ಬಳಿ ನಡೆದಿದೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಅವರ ಸಹೋದರರು ಪ್ರಯಾಣಿಸುತ್ತಿದ್ದ ಕಾರು ಅಂಬಡಗಟ್ಟಿ ಬಳಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಹೆಬ್ಬಾಳ್ಕರ್ ಹಾಗೂ, ಸಹೋದರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.