ಬೆಳಗಾವಿ : ಬೆಳಗಾವಿಯ ಜಿಲ್ಲಾ ಬಳಿ ಯುವಕ ಯುವತಿಯ ಮೇಲೆ ಅನ್ಯಕೋಮಿನ ಸುಮಾರು 15 ದಿನ ಪುಂಡರು ವ ನೈತಿಕ ಪೊಲೀಸ್ ಗಿರಿ ನಡೆಸಿ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಾರ್ಕೆಟ್ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಏಳು ಜನರನ್ನು ಬಂಧಿಸಿದ್ದಾರೆ.
ನಿನ್ನೆ ಯುವಕ ಹಾಗೂ ಯುವತಿ ಯುವನಿಧಿ ಯೋಜನೆಗೆ ಅಪ್ಲಿಕೇಶನ್ ಹಾಕಲು ಬಂದಿದ್ದಾಗ ಸರ್ವರ್ ಬ್ಯುಸಿ ಇರುವ ಕಾರಣ ಕಿಲಾ ಬಳಿ ಕುಳಿತುಕೊಂಡಿದ್ದರು ಈ ವೇಳೆ ಅನ್ಯಕೋಮಿನ 15 ಜನರ ಯುವಕರ ಗುಂಪೊಂದು ಬಂದು ಯುವಕ ಮತ್ತು ಯುವತಿಯನ್ನು ಅಕಿಲ ಬಳಿ ಇರುವ ಕೋಣೆಗೆ ಕರೆದುಕೊಂಡು ಹೋಗಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಅಲ್ಲದೆ ಯುವತಿಯ ಮೇಲೆ ಕೂಡ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದ್ದು ಘಟನೆ ಕುರಿತಂತೆ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸ್ಸಿ ಎಸ್ಟಿ ದೌರ್ಜನ್ಯ ಕಾಯ್ದೆಯ 10 ಕಲಂ ಅಡಿಯಲ್ಲಿ ದೂರು ದಾಖಲಾಗಿದೆ. ಮಾರ್ಕೆಟ್ ಪೊಲೀಸರಿಂದ 17 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
15ಕ್ಕೂ ಹೆಚ್ಚು ಜನರು ಪುಂಡರ ಯುವಕರಿಂದ ಹಲ್ಲೆ ನಡೆದಿದೆ. ಇಂದು ಮಾಜಿ ಸಚಿವ ಭೀಮ್ಸ್ ಆಸ್ಪತ್ರೆಗೆ ಮಾಜಿ ಸಚಿವ ಈಶ್ವರಪ್ಪ ಭೇಟಿ ನೀಡಿ ಹಲ್ಲೆಗೊಳಗಾದ ಯುವಕನ ಆರೋಗ್ಯವನ್ನು ವಿಚಾರಿಸಿದ್ದಾರೆ.ಬೆಳಗಾವಿ ಅಖಿಲ ಕೆರೆ ನೈತಿಕ ಪೊಲೀಸ್ ಗಿರಿ ನಡೆದಿತ್ತು ಇದೀಗ ಘಟನೆಗೆ ಸಂಬಂಧಿಸಿದಂತೆ ಮಾರ್ಕೆಟ್ ಪೊಲೀಸರಿಂದ ಏಳು ಆರೋಪಗಳನ್ನು ವಶಪಕ್ಕೆ ಪಡೆದುಕೊಳ್ಳಲಾಗಿದೆ.
ಈ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ ಯುವಕನಿಗೆ ಹೊಡೆದಿರುವ ವಿಡಿಯೋವನ್ನು ನೋಡಿದ್ದೇನೆ. ಮುಸಲ್ಮಾನ್ ಗುಂಡಾಗಳು ಲಂಬಾಣಿ ಹುಡುಗನಿಗೆ ಸಿಕ್ಕಾಪಟ್ಟೆ ಹೊಡೆದಿದ್ದಾರೆ. ನಾನು ಮುಸಲ್ಮಾನ್ ಹುಡುಗಿಗೆ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ ಕಾಲಿಂದ ಹೊಟ್ಟೆಗೆಲ್ಲ ಒಂದು ಮರಣಂತಿಕಾ ಹಲ್ಲೆ ನಡೆಸಿದ್ದಾರೆ.
ಹಲ್ಲೆಗೆ ಒಳಗಾದ ಯುವಕನಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ, ಕರ್ನಾಟಕ ರಾಜ್ಯದಲ್ಲಿ ಸರ್ಕಾರ ಬದುಕಿಯು ಸತ್ತಿದೆಯೋ ತಿಳಿಯುತ್ತಿಲ್ಲ. ಅಣ್ಣ ತಂಗಿ ಕುಂತು ಮಾತಾಡಿದ್ರು ಕೂಡ ಈ ರೀತಿ ಗೂಂಡಾಗಿರಿ ನಡೆಸಿದ್ದಾರೆ. ನಿತ್ಯ ಮುಸಲ್ಮಾನ ಗೂಂಡಾಗಳು ಕೃತ್ಯ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.