ಬೆಳಗಾವಿ ಪಾಲಿಕೆ ಬಿಜೆಪಿ ಮಡಿಲಿಗೆ: ಮೇಯರ್ ಆಗಿ ಮಂಗೇಶ್, ಉಪ ಮೇಯರ್ ಆಗಿ ವೀಣಾ ಆಯ್ಕೆ

ಬೆಳಗಾವಿ: ಪಾಲಿಕೆ ಗದ್ದುಗೆ ಬಿಜೆಪಿ ಪಾಲಾಗಿದೆ. ಸತತ ಮೂರನೇ ಬಾರಿಗೆ ಮೇಯರ್ ಆಗಿ ಮಂಗೇಶ್, ಉಪ ಮೇಯರ್ ಆಗಿ ವೀಣಾ ಆಯ್ಕೆಯಾಗಿದ್ದಾರೆ. ಈ ಮೂಲಕ ಆಡಳಿತಾರೂಢ ಕಾಂಗ್ರೆಸ್ ಗೆ ಭಾರೀ ಮುಖಭಂಗವೇ ಉಂಟಾಗಿದೆ. ಇಂದು ಬೆಳಗಾವಿ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಆಯ್ಕೆಗೆ ಚುನಾವಣೆ ನಡೆಯಿತು. ಈ ವೇಳೆಯಲ್ಲಿ ಚುನಾವಣಾಧಿಕಾರಿಗಳು ಕೈ ಎತ್ತುವ ಮೂಲಕ ಮತ ಚಲಾಯಿಸುವುದಕ್ಕೆ ಅವಕಾಶವನ್ನು ನೀಡಿದರು. ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದಂತ ಮಂಗೇಶ್ ಪರವಾಗಿ 40 ಮತಗಳು ಚಲಾವಣೆಗೊಂಡರೇ, ವಿರುದ್ಧವಾಗಿ ಐದು ಮತ … Continue reading ಬೆಳಗಾವಿ ಪಾಲಿಕೆ ಬಿಜೆಪಿ ಮಡಿಲಿಗೆ: ಮೇಯರ್ ಆಗಿ ಮಂಗೇಶ್, ಉಪ ಮೇಯರ್ ಆಗಿ ವೀಣಾ ಆಯ್ಕೆ