ಬೆಳಗಾವಿಯಲ್ಲಿ ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ವಂಚನೆ : ಓರ್ವನ ಬಂಧನ

ಬೆಳಗಾವಿ : ಇತ್ತೀಚ್ಚಿಗೆ ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಭಾರಿ ಸದ್ದು ಮಾಡಿದ್ದೂ, ಇದೀಗ ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದುಕೊಂಡರು ಕೂಡ ಸೀಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿಗಳನ್ನ ಟಾರ್ಗೆಟ್ ಮಾಡಿ ಕಡಿಮೆ ಅಂಕ ಪಡೆದುಕೊಂಡವರಿಗೆ ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ ವಂಚಿಸುತ್ತಿದ್ದ ಅಂತಾರಾಜ್ಯ ವಂಚಕನನ್ನು ಬೆಳಗಾವಿ ಮಾರ್ಕೆಟ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಹೈದ್ರಾಬಾದ್ ಮೂಲದ ಅರವಿಂದ್ ಅರಗೊಂಡ ಎಂದು ತಿಳಿದುಬಂದಿದೆ. ಬೆಳಗಾವಿ ಮೂಲದ … Continue reading ಬೆಳಗಾವಿಯಲ್ಲಿ ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ವಂಚನೆ : ಓರ್ವನ ಬಂಧನ