ಬೆಳಗಾವಿ : ಸಿಡಿಮದ್ದು ತಯ್ಯಾರಿಸುವಾಗ ಆಕಸ್ಮಿಕವಾಗಿ ಸ್ಪೋಟ : ಓರ್ವ ವ್ಯಕ್ತಿ ಸಾವು
ಬೆಳಗಾವಿ : ಹಳ್ಳಿ ಕಡೆಗಳಲ್ಲಿ ಹಬ್ಬ ಹರಿದಿನಗಳಲ್ಲಿ ಸಾಮಾನ್ಯವಾಗಿ ಸಿಡಿಮದ್ದು ಸಿಡಿಸುವ ಸಾಂಪ್ರದಾಯವಿದೆ. ಇದೀಗ ಬೆಳಗಾವಿಯಲ್ಲಿ ಈ ಒಂದು ಸಿಡಿಮದ್ದುನಿಂದ ಓರ್ವ ಬಲಿಯಾಗಿದ್ದು, ಆಕಸ್ಮಿಕವಾಗಿ ಸಿಡಿಮದ್ದು ಸ್ಫೋಟಗೊಂಡಿದ್ದರಿಂದ ಮದ್ದು ತಯಾರಿಕ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹೌದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಪಂಚಮಿ ಹಬ್ಬದಲ್ಲಿ ಸಿಡಿಮದ್ದು ತಯಾರಿಸುತ್ತಿದ್ದ ಮಲ್ಲಪ್ಪ ಈ ಒಂದು ಘಟನೆಯಲ್ಲಿ ಮೃತಪಟ್ಟಿದ್ದಾರೆ. ಮದ್ದು ತಯಾರಿಸುವಾಗ ಆಕಸ್ಮಿಕವಾಗಿ ಸ್ಪೋಟಗೊಂಡು ಮಲ್ಲಪ್ಪ ಸಾವನ್ನಪ್ಪಿದ್ದಾರೆ. ಘಟಪ್ರಭಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ … Continue reading ಬೆಳಗಾವಿ : ಸಿಡಿಮದ್ದು ತಯ್ಯಾರಿಸುವಾಗ ಆಕಸ್ಮಿಕವಾಗಿ ಸ್ಪೋಟ : ಓರ್ವ ವ್ಯಕ್ತಿ ಸಾವು
Copy and paste this URL into your WordPress site to embed
Copy and paste this code into your site to embed