ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಸಾವು ಕೇಸ್: ವೈದ್ಯರಿಂದ ಈ ಸ್ಪಷ್ಟನೆ

ಬೆಳಗಾವಿ: ಜಿಲ್ಲೆಯ ಬಿಮ್ಸ್ ಆಸ್ಪತ್ರೆಯಲ್ಲಿ ಹೆರಿಗೆಗಾಗಿ ದಾಖಲಾಗಿದ್ದಂತ ಗರ್ಭಿಣಿ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿ ಸಾವನ್ನಪ್ಪಿದ್ದಳು. ಈ ಬಾಣಂತಿ ಸಾವಿನ ಕುರಿತಂತೆ ಬಿಮ್ಸ್ ಆಸ್ಪತ್ರೆಯ ವೈದ್ಯರಿಂದ ಸ್ಪಷ್ಟನೆ ನೀಡಲಾಗಿದೆ.  ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಬಿಮ್ಸ್ ಆಸ್ಪತ್ರೆಯ ವೈದ್ಯರು, ಬೆಳಗಾವಿಯ BIMS ಮೆಡಿಕಲ್ ಕಾಲೇಜಿನಲ್ಲಿ ಪೂಜಾ ಅಡಿವೆಪ್ಪ ಎಂಬುವರು ಹೆರಿಗೆ ಸಂದರ್ಭದಲ್ಲಿ ಸಾವಿಗೀಡಾಗಿದ್ದಾರೆ. 25 ವರ್ಷದ ಪೂಜಾ ಅವರು Dilated cardiomyopathy with aspiration pneumonia with antepartum eclampsia ದಿಂದ ಬಳಲುತ್ತಿದ್ದರು ಎಂದಿದ್ದಾರೆ. … Continue reading ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಸಾವು ಕೇಸ್: ವೈದ್ಯರಿಂದ ಈ ಸ್ಪಷ್ಟನೆ