BREAKING NEWS: ಬೆಳಗಾವಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಬೆಳಗಾವಿ: ಜಿಲ್ಲೆಯ ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷರ ಮೇಲೆ ಇಂದು ದುಷ್ಕರ್ಮಿಗಳಿಂದ ಗುಂಡಿನ ದಾಳಿ ನಡೆಸಲಾಗಿದೆ. ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವಂತ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ. ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದ ಬಳಿಯಲ್ಲಿ ರೋಡ್ ಹಂಮ್ಸ್ ಬಳಿಯಲ್ಲಿ ಕಾರು ನಿಧಾನ ಮಾಡಿದಂತ ಸಂದರ್ಭದಲ್ಲಿ, ಬೆಳಗಾವಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ ನಡೆಸಲಾಗಿದೆ. ಕಾರಿನ ಮೇಲೆ ದಿಢೀರ್ ಗುಂಡಿನ ದಾಳಿಯಿಂದಾಗಿ ಬೆಳಗಾವಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಗಲ್ಲಕ್ಕೆ ತಗುಲಿರುವಂತ ಗುಂಡು, ಆ … Continue reading BREAKING NEWS: ಬೆಳಗಾವಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ