BREAKING: ಬೆಳಗಾವಿ ಸುವರ್ಣಸೌಧದಲ್ಲಿ ಹಲ್ಲೆ ಯತ್ನ ಆರೋಪ: CID ವಿಚಾರಣೆಗೆ ಹಾಜರಾದ ‘MLC ಸಿ.ಟಿ ರವಿ’ | CT Ravi

ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ಹಲ್ಲೆ ಯತ್ನ ಆರೋಪ ಕುರಿತಂತೆ ರಾಜ್ಯ ಸರ್ಕಾರವು ಸಿಐಡಿ ತನಿಖೆಗೆ ನೀಡಿ ಆದೇಶಿಸಿತ್ತು. ಇಂದು ಹಲ್ಲೆ ಯತ್ನ ಆರೋಪ ಮಾಡಿದ್ದಂತ ಸಿ.ಟಿ ರವಿ ಅವರು ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು. ಡಿಸೆಂಬರ್.19, 2024ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ಪರಿಷತ್ ಸದಸ್ಯ ಸಿ.ಟಿ ರವಿ ಮೇಲೆ ಹಲ್ಲೆ ಮಾಡಿದ್ದರ ಸಂಬಂಧ ಸಭಾಪತಿ ಹೊರಟ್ಟಿ ಅವರನ್ನು ಭೇಟಿಯಾಗಿ ಮೂವರು ಪರಿಷತ್ ಸದಸ್ಯರು ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಕೇಸ್ ಕೂಡ ದಾಖಲಾಗಿತ್ತು. … Continue reading BREAKING: ಬೆಳಗಾವಿ ಸುವರ್ಣಸೌಧದಲ್ಲಿ ಹಲ್ಲೆ ಯತ್ನ ಆರೋಪ: CID ವಿಚಾರಣೆಗೆ ಹಾಜರಾದ ‘MLC ಸಿ.ಟಿ ರವಿ’ | CT Ravi