ಬೆಳಗಾವಿ ಚಳಿಗಾಲದ ಅಧಿವೇಶನದ ಒಳಗೆ ನೂತನ ಸಿಎಂ: ಮತ್ತೊಂದು ಭವಿಷ್ಯ ನುಡಿದ ಬಿ.ವೈ.ವಿಜಯೇಂದ್ರ

ಬೆಂಗಳೂರು: ಬರುವ ಕೆಲವು ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಾರೆ. ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನ ನಡೆಯುವ ಒಳಗೆ ನೂತನ ಮುಖ್ಯಮಂತ್ರಿ ಬರಲಿದ್ದಾರೆ ಎಂದು ಕರ್ನಾಟಕ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹೇಳಿದರು. ಗುರುವಾರ ಬೆಳಗಾವಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿ ಉದ್ದೇಸಿಸಿ ಮಾತನಾಡಿದ ಅವರು, ಮೊನ್ನೆ ನಡೆದ ಹರಿಯಾಣ ರಾಜ್ಯದ ಚುನಾವಣೆ ಬಿಜೆಪಿ ಜಯದಿಂದ ಹೊಸ ಹುರುಪು ಬಂದಿದೆ. ಜಮ್ಮು ಕಾಶ್ಮೀರ ರಾಜ್ಯದಲ್ಲಿ 29 ಸ್ಥಾನಗಳನ್ನು ಗೆಲುವು ಸಾಧಿಸುವ ಮೂಲಕ ಮುಂಬರುವ ಮಹಾರಾಷ್ಟ್ರ ರಾಜ್ಯ … Continue reading ಬೆಳಗಾವಿ ಚಳಿಗಾಲದ ಅಧಿವೇಶನದ ಒಳಗೆ ನೂತನ ಸಿಎಂ: ಮತ್ತೊಂದು ಭವಿಷ್ಯ ನುಡಿದ ಬಿ.ವೈ.ವಿಜಯೇಂದ್ರ