BREAKING: ಬೆಳಗಾವಿಯಲ್ಲಿ ಘೋರ ದುರಂತ: ದೇವಸ್ಥಾನ ಸ್ವಚ್ಛಗೊಳಿಸುವಾಗ ವಿದ್ಯುತ್ ಸ್ಪರ್ಶಿಸಿ ಇಬ್ಬರು ದುರ್ಮರಣ
ಬೆಳಗಾವಿ: ಜಿಲ್ಲೆಯಲ್ಲಿ ದೇವಸ್ಥಾನವೊಂದನ್ನು ಸ್ವಚ್ಛಗೊಳಿಸುತ್ತಿದ್ದಂತ ಸಂದರ್ಭದಲ್ಲಿ, ವಿದ್ಯುತ್ ಸ್ಪರ್ಶಿಸಿ ಇಬ್ಬರು ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಬೆಳಗಾವಿ ತಾಲ್ಲೂಕಿನ ಸುಳೇಬಾವಿ ಗ್ರಾಮದಲ್ಲಿರುವಂತ ವಾಲ್ಮೀಕಿ ದೇವಸ್ಥಾನವನ್ನು ಸ್ವಚ್ಛಗೊಳಿಸುತ್ತಿದ್ದಂತ ವೇಳೆಯಲ್ಲಿ ವಿದ್ಯುತ್ ಸ್ಪರ್ಶಿಸಿದೆ. ಈ ದುರ್ಘಟನೆಯಲ್ಲಿ ಕಲಾವತಿ ಬೀರವಾಡಿ(37) ಹಾಗೂ ಸವಿತಾ ಒಂಟಿ(36) ಎಂಬುವರು ಧಾರುಣವಾಗಿ ಸಾವನ್ನಪ್ಪಿದ್ದಾರೆ. ಇನ್ನೂ ಮೃತ ಕಲಾವತಿ ಬೀರವಾಡಿ ಅವರ ಪತಿ ಮಾರುತಿ ಬೀರವಾಡಿ ಅವರು ಗಂಭೀರವಾಗಿ ವಿದ್ಯುತ್ ಸ್ಪರ್ಶದಿಂದ ಗಾಯಗೊಂಡಿದ್ದಾರೆ. ಅವರನ್ನು ಬೆಳಗಾವಿಯ ವೈದ್ಯಕೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ … Continue reading BREAKING: ಬೆಳಗಾವಿಯಲ್ಲಿ ಘೋರ ದುರಂತ: ದೇವಸ್ಥಾನ ಸ್ವಚ್ಛಗೊಳಿಸುವಾಗ ವಿದ್ಯುತ್ ಸ್ಪರ್ಶಿಸಿ ಇಬ್ಬರು ದುರ್ಮರಣ
Copy and paste this URL into your WordPress site to embed
Copy and paste this code into your site to embed