ಬೆಳಗಾವಿ: ಜಿಲ್ಲೆಯ ಅಥಣಿ ತಾಲ್ಲೂಕಿನ ರೈತರಿಗೂ 7 ಎಕರೆ ಜಮೀನು ತನ್ನದು ಎಂಬುದಾಗಿ ವಕ್ಫ್ ಬೋರ್ಡ್ ನೋಟಿಸ್ ನೀಡಿ ಶಾಕ್ ನೀಡಿರುವುದಾಗಿ ತಿಳಿದು ಬಂದಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಶಿರಹಟ್ಟಿ ಗ್ರಾಮದ ರೈತ ಬಸವರಾಜ ಅಡಿವೆಪ್ಪ ಕೊಹಳ್ಳಿ ಅವರ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ ನಮ್ಮದೆಂದು ನಮೂದಿಸಲಾಗಿದೆ.
ರೈತ ಬಸವರಾಜ ಅವರು ಹಾಗೂ ಅವರ ಅಣ್ಣ ತಮ್ಮಂದಿರಿಗೆ ಸೇರಿದಂತ 7 ಎಕರೆ 31 ಗುಂಟೆ ಜಮೀನಿನ ಪಹಣಡಿಯಲ್ಲಿ ವಕ್ಫ್ ಆಸ್ತಿ ಎಂಬುದಾಗಿ ನಮೂದಿಸಲಾಗಿದೆ.
ಇದೀಗ ಪಹಣಿಯಲ್ಲಿ ವಕ್ಫ್ ಆಸ್ತಿ ಎಂಬುದಾಗಿ ನಮೂದಿಸಿದ್ದರಿಂದ ರೈತ ಬಸವರಾಜ ಅಡಿವೆಪ್ಪ ಅವರ ಕುಟುಂಬ ಆತಂಕದಲ್ಲಿದ್ದು, ತಕ್ಷಣವೇ ಸಮಸ್ಯೆ ಪರಿಹರಿಸುವಂತ ಸರ್ಕಾರಕ್ಕೆ ಒತ್ತಾಯಿಸಿದೆ.
ನಾನು ಯಾವುದೇ ಭೇದಭಾವ ಇಲ್ಲದೇ ಅಭಿವೃದ್ಧಿ ಮಾಡಿದ್ದೇನೆ: ಬಸವರಾಜ ಬೊಮ್ಮಾಯಿ
BIG NEWS: ವಕ್ಫ್ ವಿವಾದ: ನಾಳೆ ರಾಜ್ಯಾಧ್ಯಂತ ಬಿಜೆಪಿಯಿಂದ ಪ್ರತಿಭಟನೆ | Karnataka BJP Protest