ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿ ಮಾಡಲು ರಾಜ್ಯ ಸರ್ಕಾರಕ್ಕೆ ಟಿ.ಎ ಶರವಣ ಒತ್ತಾಯ |Belagavi Winter Session

ಬೆಳಗಾವಿ : ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ಜೆಡಿಎಸ್ ಸದಸ್ಯಟಿ,ಎ ಶರವಣ ಮನವಿ ಮಾಡಿದ್ದಾರೆ. ವಿಧಾನಪರಿಷತ್ ನಲ್ಲಿ ಮಾತನಾಡಿದ ಶರವಣ ‘ ಸರ್ಕಾರದ 44 ಇಲಾಖೆಯಲ್ಲಿ 2.5  ಲಕ್ಷ ಕ್ಕೂ ಹೆಚ್ಚು ಹುದ್ದೆ ಖಾಲಿಯಿದೆ. ಈ ವರ್ಷ 1 ಲಕ್ಷ ಹುದ್ದೆ ಭರ್ತಿ ಮಾಡುವುದಾಗಿ ಸರ್ಕಾರ ಹೇಳಿತ್ತು, ಆದರೆ ಹುದ್ದೆಗಳನ್ನು ಭರ್ತಿ ಮಾಡಿಲ್ಲ ಎಂದರು. ಕೆಲವು ಇಲಾಖೆಯಲ್ಲಿ ಕೆಲವೇ ಕೆಲವು ಸಿಬ್ಬಂದಿ ಮಾತ್ರ ಇದ್ದಾರೆ, ಸಿ, ಡಿ ಗ್ರೂಪ್ ಹುದ್ದೆಗಳು ಖಾಲಿಯಿದೆ. … Continue reading ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿ ಮಾಡಲು ರಾಜ್ಯ ಸರ್ಕಾರಕ್ಕೆ ಟಿ.ಎ ಶರವಣ ಒತ್ತಾಯ |Belagavi Winter Session