BREAKING NEWS : ಬೆಳಗಾವಿ ಚಳಿಗಾಲದ ಅಧಿವೇಶನ ನಾಳೆಯೇ ಮುಕ್ತಾಯ : ಸ್ಪೀಕರ್ ಕಾಗೇರಿ ಘೋಷಣೆ |Belagavi Winter Session

ಬೆಳಗಾವಿ: ಬೆಳಗಾವಿ ಚಳಿಗಾಲದ ಅಧಿವೇಶನ ನಿಗಧಿತ ದಿನಕ್ಕಿಂತ ಒಂದು ದಿನ ಮುಂಚೆ ಅಂದರೆ ನಾಳೆಯೇ ಮುಕ್ತಾಯಗೊಳ್ಳಿದೆ. ಈ ಬಗ್ಗೆ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ಸದನದಲ್ಲಿ ಘೋಷಣೆ ಮಾಡಿದ್ದು, ನಾಳೆ ಡಿ.29 ರಂದು ಚಳಿಗಾಲದ ಅಧಿವೇಶನ ಮುಕ್ತಾಯಗೊಳ್ಳಲಿದೆ ಎಂದು ಹೇಳಿದ್ದಾರೆ. ನಿಗದಿತ ಅವಧಿಗಿಂತ ಒಂದು ದಿನ ಮೊದಲೇ ಅಧಿವೇಶನ ಅಂತ್ಯಗೊಳ್ಳುತ್ತಿದೆ, ನಾಳೆ ಸಂಜೆ ವೇಳೆಗೆ ಮುಕ್ತಾಯಗೊಳ್ಳಲಿದೆ ಎಂದು ಹೇಳಿದ್ದಾರೆ. ಡಿ.17 ರಿಂದ ಆರಂಭವಾಗಿರುವ ಅಧಿವೇಶನ ಡಿ.30 ರವರೆಗೆ ನಿಗದಿಯಾಗಿತ್ತು, ಆದರೆ ಒಂದು ದಿನ ಮೊದಲೇ ಅಂದರೆ ನಾಳೆ … Continue reading BREAKING NEWS : ಬೆಳಗಾವಿ ಚಳಿಗಾಲದ ಅಧಿವೇಶನ ನಾಳೆಯೇ ಮುಕ್ತಾಯ : ಸ್ಪೀಕರ್ ಕಾಗೇರಿ ಘೋಷಣೆ |Belagavi Winter Session