BREAKING NEWS : ವಿಧಾನಸಭೆ ಕಲಾಪ ನಾಳೆ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆ |Belagavi Winter Session 2022

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಿನ್ನೆಯಿಂದ (ಡಿಸೆಂಬರ್ 19)  ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇದೀಗ ವಿಧಾನಸಭೆ ಕಲಾಪ ನಾಳೆ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆ ಮಾಡಲಾಗಿದೆ.  ಇಂದು ಕಲಾಪದ ವೇಳೆ ಹಲವು ವಿಚಾರಗಳ ಬಗ್ಗೆ ಚರ್ಚೆಯಾಗಿದ್ದು, 2022ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಧೀಕ ಸೇವೆಗಳಲ್ಲಿನ ನೇಮಕಾತಿ ಅಥವ ಹುದ್ದೆಗಳಲ್ಲಿ ಮೀಸಲಾತಿ) ವಿಧೇಯಕ ಮಂಡನೆಯಾಗಿದೆ. ಗೃಹ ಸಚಿವ ಅರಗಜ್ಞಾನೇಂದ್ರ ಅವರು, 2022ನೇ ಸಾಲಿನ ಕರ್ನಾಟಕ ಭೂ ಕಂದಾಯ … Continue reading BREAKING NEWS : ವಿಧಾನಸಭೆ ಕಲಾಪ ನಾಳೆ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆ |Belagavi Winter Session 2022