BREAKING NEWS: ಬೆಳಗಾವಿ ಚಳಿಗಾಲದ ಅಧಿವೇಶನ ನಾಳೆಯೇ ಮುಕ್ತಾಯಗೊಳ್ಳುವ ಸಾಧ್ಯತೆ?

ಬೆಳಗಾವಿ: ಬೆಳಗಾವಿ ಚಳಿಗಾಲದ ಅಧಿವೇಶನ ನಾಳೆಯೇ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ. ನಿಗದಿತ ಅವಧಿಗಿಂತ ಒಂದು ದಿನ ಮೊದಲೇ ಅಧಿವೇಶನ ಅಂತ್ಯಗೊಳ್ಳುವ ಸಾಧ್ಯತೆ ಇದೆ. BIGG NEWS: ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ; ವಿದ್ಯಾರ್ಥಿನಿಯರ ಮೇಲೆ ಹರಿದ ಜಲ್ಲಿ ಲಾರಿ, ಮೂವರ ಸ್ಥಿತಿ ಗಂಭೀರ   ಡಿ.17 ರಿಂದ ಆರಂಭವಾಗಿರುವ ಅಧಿವೇಶನ ಡಿ.30 ರವರೆಗೆ ನಿಗದಿಯಾಗಿತ್ತು, ಆದರೆ ಒಂದು ದಿನ ಮೊದಲೇ ಅಂದರೆ ನಾಳೆ ಅಧಿವೇಶನ ಅಂತ್ಯಗೊಳ್ಳುವ ಸಾಧ್ಯತೆ ಇದೆ. ಕೋವಿಡ್ ಸೋಂಕು ಉಲ್ಪಣ ಹಾಗೂ ಮಾರ್ಗಸೂಚಿ ಪಾಲನೆ … Continue reading BREAKING NEWS: ಬೆಳಗಾವಿ ಚಳಿಗಾಲದ ಅಧಿವೇಶನ ನಾಳೆಯೇ ಮುಕ್ತಾಯಗೊಳ್ಳುವ ಸಾಧ್ಯತೆ?