BREAKING: ಬೇಲೆಕೇರಿ ಅದಿರು ಅಕ್ರಮ ನಾಪತ್ತೆ ಕೇಸ್: ‘ಸತೀಶ್ ಸೈಲ್ ಶಾಸಕ ಸ್ಥಾನ’ ರದ್ದುಗೊಳಿಸಿ ಕೋರ್ಟ್ ಆದೇಶ

ಬೆಂಗಳೂರು: ಬೇಲೆಕೇರಿ ಅದಿರು ಅಕ್ರಮ ನಾಪತ್ತೆ ಪ್ರಕರಣ ಸಂಬಂಧ ಕಾರವಾರ ಶಾಸಕರಾಗಿದ್ದಂತ ಸತೀಶ್ ಸೈಲ್ ಅವರಿಗೆ 7 ವರ್ಷ ಜೈಲು ಶಿಕ್ಷೆಯನ್ನು ಕೋರ್ಟ್ ವಿಧಿಸಿತ್ತು. ಈ ಬೆನ್ನಲ್ಲೇ ಅವರ ಶಾಸಕತ್ವವನ್ನು ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿದೆ. ಇಂದು ಬೇಲೆಕೇರಿ ಬಂದರಿನಲ್ಲಿದ್ದಂ 11,312 ಮೆಟ್ರಿಕ್ ಟನ್ ಅದಿರು ಅಕ್ರಮ ನಾಪತ್ತೆ ಪ್ರಕರಣ ಸಂಬಂಧ ಶಾಸಕ ಸತೀಶ್ ಸೈಲ್ ಅವರಿಗೆ ಮೊದಲ ಕೇಸಲ್ಲಿ 5 ವರ್ಷ, 2ನೇ ಕೇಸಲ್ಲಿ 7 ವರ್ಷ ಕಠಿಣ ಶಿಕ್ಷೆ ಹಾಗೂ 9.6 ಕೋಟಿ ದಂಡವನ್ನು … Continue reading BREAKING: ಬೇಲೆಕೇರಿ ಅದಿರು ಅಕ್ರಮ ನಾಪತ್ತೆ ಕೇಸ್: ‘ಸತೀಶ್ ಸೈಲ್ ಶಾಸಕ ಸ್ಥಾನ’ ರದ್ದುಗೊಳಿಸಿ ಕೋರ್ಟ್ ಆದೇಶ