BIGG NEWS : ಬೆಳಗಾವಿ ಗಡಿ ವಿವಾದ : ‘ಮಹಾ’ ಸಿಎಂ ಪ್ರತಿಕೃತಿ ದಹಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ

ಬೆಂಗಳುರು :   ಮಹಾರಾಷ್ಟ್ರ ಗಡಿ ವಿವಾದದ ಹಿನ್ನೆಲೆ ಮಹಾ ಸರ್ಕಾರದ ವಿರುದ್ಧ ಕನ್ನಡಪರ ಹೋರಾಟಗಾರರು ಪತಿಭಟನೆ ನಡೆಸಿದ್ದರು. ಇದೀಗ ಬೆಂಗಳೂರಿನಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಬೆಳಗಾವಿ ಗಡಿ ಕ್ಯಾತೆ ಕುರಿತು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹಾಗೂ ಅವರ ಬೆಂಬಲಿಗರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಮಹಾರಾಷ್ಟ್ರ ಗಡಿ … Continue reading BIGG NEWS : ಬೆಳಗಾವಿ ಗಡಿ ವಿವಾದ : ‘ಮಹಾ’ ಸಿಎಂ ಪ್ರತಿಕೃತಿ ದಹಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ