ಬೆಳಗಾವಿ ಕರ್ನಾಟಕದ ಒಂದು ಭಾಗ, ಯಾವುದೇ ಕಾರಣಕ್ಕೂ ಮಹಾರಾಷ್ಟ್ರ ಸೇರಲು ಬಿಡುವುದಿಲ್ಲ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಬೆಳಗಾವಿ ವಿಚಾರದಲ್ಲಿ ರಾಜಿ ಇಲ್ಲ. ಮಹಾಜನ್ ವರದಿಯೇ ಅಂತಿಮ. ಬೆಳಗಾವಿ ಕನ್ನಡದ ನೆಲ, ಕರ್ನಾಟಕದ ಭಾಗ. ಇದನ್ನು ಅಲ್ಲಗಳೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ಬೆಳಗಾವಿ ಕರ್ನಾಟಕ ಒಂದು ಭಾಗ, ಯಾವುದೇ ಕಾರಣಕ್ಕೂ ಮಹಾರಾಷ್ಟ್ರಕ್ಕೆ ಸೇರಲು ಬಿಡುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು. ನಾವೆಲ್ಲರೂ ಕನ್ನಡ ನೆಲ, ಜಲ, ಭಾಷೆ, ಸಂಸ್ಕೃತಿ ಬಗ್ಗೆ … Continue reading ಬೆಳಗಾವಿ ಕರ್ನಾಟಕದ ಒಂದು ಭಾಗ, ಯಾವುದೇ ಕಾರಣಕ್ಕೂ ಮಹಾರಾಷ್ಟ್ರ ಸೇರಲು ಬಿಡುವುದಿಲ್ಲ: ಸಿಎಂ ಸಿದ್ಧರಾಮಯ್ಯ