ಬೆಳಗಾವಿ : ಬೆಳಗಾವಿಯ ಸುವರ್ಣಸೌಧದಲ್ಲಿ ( Belagavi Suvarna Soudha ) ಇಂದು ಚಳಿಗಾಲದ ಅಧಿವೇಶನದಲ್ಲಿ ( Winter Session ) ಆರಂಭವಾಗಲಿದ್ದು, ಆರಂಭ ದಿನವೇ ಸುವರ್ಣ ಸೌಧದಲ್ಲಿ ಎರಡು ನಾಗರ ಹಾವುಗಳು ಪತ್ತೆಯಾಗಿವೆ.
BIGG NEWS : ಬೆಳಗಾವಿ ಅಧಿವೇಶನ’ದಲ್ಲಿ ಭಾಗಿಯಾಗುವ ‘ಸರ್ಕಾರಿ ನೌಕರರೇ’ ಗಮನಿಸಿ : ‘ಐಡಿ ಕಾರ್ಡ್’ ಧರಿಸುವುದು ಕಡ್ಡಾಯ
ಬೆಳಗಾವಿ ಸುವರ್ಣ ಸೌಧದ ಮುಖ್ಯ ದ್ವಾರದ ಟೆಂಟ್ ನಿರ್ಮಿಸುವ ಕಬ್ಬಿಣದ ರಾಡ್ಗಳಲ್ಲಿಎರಡು ನಾಗರ ಹಾವುಗಳು ಹಾವುಗಳು ಅಡಗಿ ಕುಳಿತಿದ್ದವು. ಅಧಿವೇಶನ ಆರಂಭದ ದಿನವೇ ಹಾವುಗಳನ್ನ ಕಂಡು ಸಿಬ್ಬಂದಿ ಶಾಕ್ ಆಗಿದ್ದಾರೆ. ಉರಗ ರಕ್ಷಕನನ್ನ ಸ್ಥಳಕ್ಕೆ ಕರೆಸಿ ಹಾವುಗಳನ್ನ ರಕ್ಷಣೆ ಮಾಡಲಾಗಿದೆ. ನಾಗರ ಹಾವುಗಳು ಪತ್ತೆಯಾಗಿದ್ದನ್ನು ಕೇಳಿ ಬೆಚ್ಚಿಬಿದ್ದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಹಾವುಗಳ ಬಗ್ಗೆ ಹೆಚ್ಚಿನ ಜಾಗೃತೆ ವಹಿಸುವಂತೆ ಈಗಾಗಲೇ ಬೆಳಗಾವಿ ಸುವರ್ಣಸೌಧದ ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ
BIGG NEWS : ಬೆಳಗಾವಿ ಅಧಿವೇಶನ’ದಲ್ಲಿ ಭಾಗಿಯಾಗುವ ‘ಸರ್ಕಾರಿ ನೌಕರರೇ’ ಗಮನಿಸಿ : ‘ಐಡಿ ಕಾರ್ಡ್’ ಧರಿಸುವುದು ಕಡ್ಡಾಯ