ಮಹಾರಾಷ್ಟ್ರ ಸಚಿವರ ಭೇಟಿ ವಿರೋಧಿಸಿ ಬೆಳಗಾವಿಯಲ್ಲಿ ಕನ್ನಡ ಪರ ಸಂಘಟನೆಯಿಂದ ಪ್ರತಿಭಟನೆ

ಬೆಂಗಳೂರು : ಡಿ.6 ರಂದು ಯಾವುದೇ ಕಾರಣಕ್ಕೂ ಬೆಳಗಾವಿಗೆ ಮಹಾರಾಷ್ಟ್ರ ಸಚಿವರ ಭೇಟಿಗೆ ಅವಕಾಶ ನೀಡಬಾರದು ಎಂದು ಕರವೇ ರಾಜ್ಯಾಧ್ಯಕ್ಷ ಟಿ.ನಾರಾಯಣ ಗೌಡ ಹೇಳಿದ್ದಾರೆ. ಈ ಬೆನ್ನಲ್ಲೇ ಬೆಳಗಾವಿಯಲ್ಲಿ ಇಂದು ಕನ್ನಡ ಪರ ಹೋರಾಟಗಾರರ ಪ್ರತಿಭಟನೆ ಮುಂದುವರೆದಿದೆ. ಯಾವುದೇ ಕಾರಣಕ್ಕೂ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ನೀಡಬಾರದು ಎಂದು ಆಕ್ರೋಶ ವ್ಯಕ್ತೊಪಡಿಸಿ ಪ್ರತಿಭಟನೆ ನಡೆಸಿದೆ. ಅದೇ ರೀತಿ ಕೂಡ ಕನ್ನಡ ಪರ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಕೂಡ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು, ಪೋಲೀಸರ … Continue reading ಮಹಾರಾಷ್ಟ್ರ ಸಚಿವರ ಭೇಟಿ ವಿರೋಧಿಸಿ ಬೆಳಗಾವಿಯಲ್ಲಿ ಕನ್ನಡ ಪರ ಸಂಘಟನೆಯಿಂದ ಪ್ರತಿಭಟನೆ