BREAKING: ಬಳ್ಳಾರಿ ಬ್ಯಾನರ್ ಗಲಾಟೆ, ಫೈರಿಂಗ್ ಕೇಸ್: ಸತೀಶ್ ರೆಡ್ಡಿ ಖಾಸಗಿ ಗನ್ ಮ್ಯಾನ್ ಗುರುಚರಣ್ ಸಿಂಗ್ ಅರೆಸ್ಟ್

ಬಳ್ಳಾರಿ: ಜಿಲ್ಲೆಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ ನಡೆದು ಫೈರಿಂಗ್ ನಡೆದಿತ್ತು. ಈ ಗುಂಡಿನ ದಾಳಿಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಬಲಿಯಾಗಿದ್ದನು. ಈ ಘಟನೆ ಸಂಬಂಧ ಸತೀಶ್ ರೆಡ್ಡಿ ಖಾಸಗಿ ಗನ್ ಮ್ಯಾನ್ ಗುರುಚರಣ್ ಸಿಂಗ್ ಬಂಧಿಸಲಾಗಿದೆ. ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಕೈ ಕಾರ್ಯಕರ್ತ ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದಾಗ ಸ್ಥಳದಲ್ಲಿದ್ದ 9 ಗನ್ ಮ್ಯಾನ್ ಗಳ ಪೈಕಿ ಓರ್ವನನ್ನು ಬಂಧಿಸಲಾಗಿದೆ.  ಸತೀಶ್ ರೆಡ್ಡಿ ಖಾಸಗಿ ಗನ್ ಮ್ಯಾನ್ ಗುರುಚರಣ್ ಸಿಂಗ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. … Continue reading BREAKING: ಬಳ್ಳಾರಿ ಬ್ಯಾನರ್ ಗಲಾಟೆ, ಫೈರಿಂಗ್ ಕೇಸ್: ಸತೀಶ್ ರೆಡ್ಡಿ ಖಾಸಗಿ ಗನ್ ಮ್ಯಾನ್ ಗುರುಚರಣ್ ಸಿಂಗ್ ಅರೆಸ್ಟ್