ಬಳ್ಳಾರಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ನಡೆಸಿದ ಸಚಿವ ಮಧು ಬಂಗಾರಪ್ಪ: ಹೀಗಿದೆ ಪ್ರಮುಖ ಹೈಲೈಟ್ಸ್

ಬಳ್ಳಾರಿ : ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಫಲಿತಾಂಶವು ನಿಗದಿತ ಗುರಿ ತಲುಪಬೇಕೆನ್ನುವುದು ಮುಖ್ಯಮಂತ್ರಿಯವರ ಆಶಯವಾಗಿದ್ದು, ಅದರಂತೆ ಬಳ್ಳಾರಿ ಜಿಲ್ಲೆಯು ಸಹ ಉತ್ತಮ ಫಲಿತಾಂಶ ಪಡೆಯಲು ಅಧಿಕಾರಿಗಳು ಶ್ರಮಿಸಬೇಕು. ಇದೇ ಸರ್ಕಾರಕ್ಕೆ ನೀವು ನೀಡುವ ಕೊಡುಗೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ … Continue reading ಬಳ್ಳಾರಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ನಡೆಸಿದ ಸಚಿವ ಮಧು ಬಂಗಾರಪ್ಪ: ಹೀಗಿದೆ ಪ್ರಮುಖ ಹೈಲೈಟ್ಸ್