ಬಳ್ಳಾರಿ ಮಹಾನಗರ ಪಾಲಿಕೆಗೆ ರಾಜ್ಯ ಮಟ್ಟದ ಪ್ರಶಸ್ತಿ ಗರಿ
ಬಳ್ಳಾರಿ : ಡೇ ನಲ್ಮ್ ಯೋಜನೆಯಡಿ ಪಿಎಂ ಸ್ವನಿಧಿ (ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ಯೋಜನೆ) ಹಾಗೂ ನಿರಾಶ್ರಿತರಿಗೆ ಆಶ್ರಯ ಕೇಂದ್ರದ ಸೌಲಭ್ಯ (Night Shelter) ಈ ಎರಡು ಯೋಜನೆಯಲ್ಲಿ ಅತ್ಯುತ್ತಮ ಗುರಿ ಸಾಧನೆಗೆ ಬಳ್ಳಾರಿ ಮಹಾನಗರ ಪಾಲಿಕೆಗೆ 2 ರಾಜ್ಯ ಪ್ರಶಸ್ತಿಗಳು ಲಭಿಸಿವೆ. ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ದಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಡೇ ನಲ್ಮ್ ಯೋಜನೆಯಡಿ … Continue reading ಬಳ್ಳಾರಿ ಮಹಾನಗರ ಪಾಲಿಕೆಗೆ ರಾಜ್ಯ ಮಟ್ಟದ ಪ್ರಶಸ್ತಿ ಗರಿ
Copy and paste this URL into your WordPress site to embed
Copy and paste this code into your site to embed