ಬಳ್ಳಾರಿ ಗಲಾಟೆ, ಫೈರಿಂಗ್ ಕೇಸ್: ಎರಡು ಸಲ ಮರಣೋತ್ತರ ಪರೀಕ್ಷೆ ನಡೆಸಿಲ್ಲ- ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು : ಮಾಜಿ‌ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜು ಅರಸು ಅವರ 2792 ದಿನಗಳನ್ನು ಸರಿಗಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಅಭಿನಂದನೆ ಸಲ್ಲಿಸಿದರು. ಸದಾಶಿವನಗರದ ಗೃಹಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ದಾಖಲೆ ಮುರಿಯಲು ಸಿದ್ದರಾಮಯ್ಯನವರಿಗೆ ಅವಕಾಶ ಮಾಡಿಕೊಟ್ಟ ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ, ಕೆ.ಸಿ.ವೇಣುಗೋಪಾಲ್, ಸುರ್ಜೇವಾಲಾ ಅವರಿಗೂ ಅಭಿನಂದನೆ ತಿಳಿಸಿದರು. ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಇಂತಹ ಅವಕಾಶಗಳು ಸಾಧ್ಯ. ದೇವರಾಜ ಅರಸು ಅವರಿಗೂ … Continue reading ಬಳ್ಳಾರಿ ಗಲಾಟೆ, ಫೈರಿಂಗ್ ಕೇಸ್: ಎರಡು ಸಲ ಮರಣೋತ್ತರ ಪರೀಕ್ಷೆ ನಡೆಸಿಲ್ಲ- ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ