BREAKING NEWS: ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಮೇಲೆ ದುಷ್ಕರ್ಮಿಗಳಿಂದ ತಲವಾರ್‌ ದಾಳಿಗೆ ಯತ್ನ

ಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅವರ ಮೇಲೆ ದುಷ್ಕರ್ಮಿಗಳು ದಾಳಿಗೆ ಯತ್ನಿಸಿದ್ದಾರೆ. ನಿನ್ನೆ ರಾತ್ರಿ ಸುಮಾರು 11.30 ಗಂಟೆ ಶಾಸಕರ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ್ದಾರೆ. BIGG NEWS: ಸ್ಲಂ ನಿವಾಸಿ ಮಕ್ಕಳ ಶಿಕ್ಷಣಕ್ಕಾಗಿ ಪ್ರತಿ ಕುಟುಂಬಕ್ಕೆ 5 ಸಾವಿರ ರೂ. ಚೆಕ್‌ ವಿತರಣೆ ; ಕೆಜಿಎಫ್‌ ಬಾಬು   ರಾತ್ರಿ ಶಾಸಕರು ಮಂಗಳೂರು ವಿಮಾನ ನಿಲ್ದಾಣದಿಂದ ಬೆಳ್ತಂಗಡಿಗೆ ಪ್ರಯಾಣಿಸುತ್ತಿದ್ದ ವೇಳೆ ಫರಂಗಿಪೇಟೆ ಬಳಿ ಸ್ಕಾರ್ಪಿಯೋ ಕಾರು ನಲ್ಲಿ ಬಂದ ದುಷ್ಕರ್ಮಿಗಳು ಶಾಸಕರ ಕಾರು ಅಡ್ಡಗಟ್ಟಿ … Continue reading BREAKING NEWS: ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಮೇಲೆ ದುಷ್ಕರ್ಮಿಗಳಿಂದ ತಲವಾರ್‌ ದಾಳಿಗೆ ಯತ್ನ