ಶರಾವತಿ ಮುಳುಗಡೆ ಸಂತ್ರಸ್ತರ ಬೆನ್ನಿಗೆ ನಿಂತ ಶಾಸಕ ಬೇಳೂರು: ಟಿಪ್ಪಣಿ ಹಿಂಪಡೆಯಲು ಸಚಿವ ಈಶ್ವರ್ ಖಂಡ್ರೆಗೆ ಪತ್ರ

ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ತರ ಬೆನ್ನಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ನಿಂತಿದ್ದಾರೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೊರಡಿಸಿರುವಂತ ಟಿಪ್ಪಣಿಯು ಮಲೆನಾಡಿನ ಜನರ ವಿರುದ್ಧವಾಗಿದೆ. ಹೀಗಾಗಿ ಮುಂದಿನ ಶಾಸನೀಯ ಕ್ರಮ ಜರುಗಿಸುವವರೆಗೆ ವಾಪಾಸ್ಸು ಪಡೆಯುವಂತೆ ಪತ್ರದಲ್ಲಿ ಕೋರಿದ್ದಾರೆ. ಈ ಕುರಿತಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ ಪತ್ರ ಬರೆದಿರುವಂತ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು, ಶಿವಮೊಗ್ಗ ಜಿಲ್ಲೆಯ ಶರಾವತಿ ವಿದ್ಯುತ್ ಯೋಜನೆಗಾಗಿ ಅರಣ್ಯ ಇಲಾಖೆಯಿಂದ 50 ವರ್ಷಗಳ ಹಿಂದೆ ಕರ್ನಾಟಕ ಪವರ್ ಕಾರ್ಪೊರೇಷನ್ (ಕೆ.ಪಿ.ಸಿ.)ಗೆ ಸುಮಾರು … Continue reading ಶರಾವತಿ ಮುಳುಗಡೆ ಸಂತ್ರಸ್ತರ ಬೆನ್ನಿಗೆ ನಿಂತ ಶಾಸಕ ಬೇಳೂರು: ಟಿಪ್ಪಣಿ ಹಿಂಪಡೆಯಲು ಸಚಿವ ಈಶ್ವರ್ ಖಂಡ್ರೆಗೆ ಪತ್ರ