ಇ-ಪೌತಿ ಖಾತಾ ಆಂದೋಲನದ ಪ್ರಯೋಜನ ಪಡೆಯಿರಿ: ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ

ಮಂಡ್ಯ : ಸಾರ್ವಜನಿಕರು ಆಸ್ತಿಗಳ ಪೌತಿ ಖಾತೆಗಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಇ- ಪೌತಿ ಖಾತಾ ಆಂದೋಲನ ಆರಂಭಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರು ಮನವಿ ಮಾಡಿದರು. ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮ ಪಂಚಾಯಿತಿಗೆ ಸೋಮವಾರ ಭೇಟಿ ನೀಡಿ ಇ- ಪೌತಿ ಖಾತಾ ಆಂದೋಲನದ ಬಗ್ಗೆ ಗ್ರಾಮಸ್ಥರಿಗೆ ಅರಿವು ಮೂಡಿಸಲಾಯಿತು. ಇದೇ ವೇಳೆ ಮಾತನಾಡಿದ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಕೃಷಿ ಜಮೀನಿನ ಇಡುವಳಿದಾರರು/ ಖಾತೆದಾರರು ಮೃತಗೊಂಡ ನಂತರ ಹಲವಾರು … Continue reading ಇ-ಪೌತಿ ಖಾತಾ ಆಂದೋಲನದ ಪ್ರಯೋಜನ ಪಡೆಯಿರಿ: ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ