BREAKING NEWS: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕಿಗೆ ಚಾಕು ಇರಿತ, ಆಸ್ಪತ್ರೆಗೆ ದಾಖಲು… ಇದು ಟಿಎಂಸಿ ಕೃತ್ಯವೆಂದ BJP

ಮಾಲ್ಡಾ (ಪಶ್ಚಿಮ ಬಂಗಾಳ): ಮಹಿಳಾ ಮೋರ್ಚಾ ಭಾರತೀಯ ಜನತಾ ಪಕ್ಷದ (ಬಿಜೆಪಿ) ಜಿಲ್ಲಾ ಉಪಾಧ್ಯಕ್ಷೆ ಮೌಸುಮಿ ದಾಸ್ ಮೇಲೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲಿತ ಗೂಂಡಾಗಳು ಹಲ್ಲೆ ನಡೆಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಗುರುವಾರ ತಡರಾತ್ರಿ ಈ ಘಟನೆ ನಡೆದಿದೆ. ಮೌಸಮಿ ಅವರು ತಮ್ಮ ಮನೆಯ ಕೋಣೆಯಲ್ಲಿ ಮಲಗಿದ್ದಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಪ್ರವೇಶಿಸಿ ಅವರನ್ನು ಥಳಿಸಿದ್ದಾರೆ. ಅಷ್ಟೇ ಅಲ್ಲದೇ, ಅವರಿಗೆ ಚಾಕುವಿನಿಂದ ಇರಿದಿದ್ದಾರೆ. ಈ ದಾಳಿಯಲ್ಲಿ ಟಿಎಂಸಿ ಬೆಂಬಲಿತ ಗೂಂಡಾಗಳು ಭಾಗಿಯಾಗಿದ್ದಾರೆ ಎಂದು ಮೌಸಮಿ ಅವರ … Continue reading BREAKING NEWS: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕಿಗೆ ಚಾಕು ಇರಿತ, ಆಸ್ಪತ್ರೆಗೆ ದಾಖಲು… ಇದು ಟಿಎಂಸಿ ಕೃತ್ಯವೆಂದ BJP