SHOCKING NEWS: ವಿವಾಹೇತರ ಸಂಬಂಧ ಶಂಕೆ: ಪತ್ನಿಯನ್ನು ತುಂಡರಿಸಿ ಕಾಲುವೆಗೆ ಎಸೆದ ಪತಿ

ಜಲ್ಪೈಗುರಿ (ಪಶ್ಚಿಮ ಬಂಗಾಳ): ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದಿದ್ದು, ಗುರುತು ಪತ್ತೆ ಹಚ್ಚದಂತೆ ಆಕೆಯ ದೇಹವನ್ನು ಎರಡು ಭಾಗಗಳನ್ನಾಗಿ ಮಾಡಿ, ಕಾಲುವೆಗೆ ಎಸೆದಿರುವ ಘಟನೆ ಜಪಶ್ಚಿಮ ಬಂಗಾಳದ ಸಿಲಿಗುರಿ ಪಟ್ಟಣಲ್ಲಿ ನಡೆದಿದೆ. ತನ್ನ ಪತ್ನಿ ರೇಣುಕಾ ಖಾತುನ್ ವಿವಾಹೇತರ ಸಂಬಂಧದಲ್ಲಿ ಭಾಗಿಯಾಗಿದ್ದಾಳೆ ಎಂದು ಶಂಕಿಸಿ, ಮೊಹಮ್ಮದ್ ಅನ್ಸಾರುಲ್ ಆಕೆಯ ಕತ್ತು ಹಿಸುಕಿ ಕೊಂದಿದ್ದಾನೆ. ನಂತ್ರ, ಆಕೆಯ ಗುರುತನ್ನು ಪತ್ತೆ ಹಚ್ಚದಂತೆ ದೇಹವನ್ನು ಎರಡು ತುಂಡುಗಳಾಗಿ ಕತ್ತರಿಸಿ ಗೋಣಿಚೀಲಗಳಲ್ಲಿ ಕಟ್ಟಿ ತೆಗೆದುಕೊಂಡು ಹೋಗಿ ಕಾಲುವೆಗೆ ಎಸೆದಿದ್ದಾನೆ. ಮಹಿಳೆ ನಾಪತ್ತೆಯಾದ … Continue reading SHOCKING NEWS: ವಿವಾಹೇತರ ಸಂಬಂಧ ಶಂಕೆ: ಪತ್ನಿಯನ್ನು ತುಂಡರಿಸಿ ಕಾಲುವೆಗೆ ಎಸೆದ ಪತಿ