ಎಫ್‌ಬಿಯಲ್ಲಿ ವಿಡಿಯೋ ಪೋಸ್ಟ್‌ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಬೆಂಗಾಲಿ ನಟ, ಆಸ್ಪತ್ರೆಗೆ ದಾಖಲು

ಕೋಲ್ಕತ್ತಾ: ಬಂಗಾಳಿ ನಟ ಸೈಬಲ್ ಭಟ್ಟಾಚಾರ್ಯ(Saibal Bhattacharya) ಅವರು ಪಶ್ಚಿಮ ಬಂಗಾಳದ ಕಸ್ಬಾದಲ್ಲಿರುವ ತಮ್ಮ ನಿವಾಸದಲ್ಲಿ ಸೋಮವಾರ ರಾತ್ರಿ ತಮ್ಮ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಭಟ್ಟಾಚಾರ್ಯ ಅವರು ಅಮಲೇರಿದ ಸ್ಥಿತಿಯಲ್ಲಿದ್ದರು ಹಾಗೂ ಗಾಯಗೊಂಡಿದ್ದರು. ಅವರನ್ನು ತಕ್ಷಣ ಚಿತ್ತರಂಜನ್ ಆಸ್ಪತ್ರೆಗೆ ಸಾಗಿಸಲಾಯಿತು. ಆತ್ಮಹತ್ಯೆಗೆ ಯತ್ನಿಸುವ ಮೊದಲು, ಭಟ್ಟಾಚಾರ್ಯ ಫೇಸ್‌ಬುಕ್‌ನಲ್ಲಿ ವೀಡಿಯೊವೊಂದನ್ನು ಹಂಚಿಕೊಂಡಿದ್ದಾರೆ ಎಂದು ವರದಿಯಾಗಿದೆ. ಆದ್ರೆ, ಇದೀಗ ಅದನ್ನು ಡಿಲೀಟ್‌ ಮಾಡಲಾಗಿದೆ. ವಿಡಿಯೋದಲ್ಲಿ ಭಟ್ಟಾಚಾರ್ಯ ಅವರು ತಮ್ಮ ಹೆಂಡತಿ ಮತ್ತು ಅತ್ತೆಯನ್ನು ದೂಷಿಸಿದ್ದಾರೆ … Continue reading ಎಫ್‌ಬಿಯಲ್ಲಿ ವಿಡಿಯೋ ಪೋಸ್ಟ್‌ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಬೆಂಗಾಲಿ ನಟ, ಆಸ್ಪತ್ರೆಗೆ ದಾಖಲು