Coronavirus: ಬೆಂಗಳೂರಿನಲ್ಲಿ ಪೊಲೀಸರಿಗೆ 164 ಮಂದಿ ಪೊಲೀಸರಿಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ನಗರದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿವೆ. ಇತ್ತ ಮುಂಚೂಣಿ ಕೊರೋನಾ ವಾರಿಯರ್ಸ್ ಗಳಾಗಿ ಕೆಲಸ ಮಾಡುತ್ತಿರುವಂತ ಪೊಲೀಸರು ಕೊರೋನಾಗೆ ಒಳಗಾಗುತ್ತಿದ್ದಾರೆ. ಈಗಾಗಲೇ ನಗರದ 164 ಮಂದಿ ಪೊಲೀಸರು ಕೊರೋನಾ ಪಾಸಿಟಿವ್ ಎಂದು ತಿಳಿದು ಬಂದಿದೆ. BIG NEWS: ‘ಸಚಿವ ವಿ.ಸುನೀಲ್ ಕುಮಾರ್’ ಅವರಿಗೂ ಕೊರೋನಾ ಪಾಸಿಟಿವ್ | Minister V Sunil Kumar ನಿನ್ನೆಯ ರಾಜ್ಯ ಆರೋಗ್ಯ ಇಲಾಖೆಯ ವರದಿಯ ಪ್ರಕಾರ 164 ಪೊಲೀಸರಿಗೆ ಕೊರೋನಾ ಪಾಸಿಟಿವ್ ಎಂದು ತಿಳಿದು ಬಂದಿದೆ. … Continue reading Coronavirus: ಬೆಂಗಳೂರಿನಲ್ಲಿ ಪೊಲೀಸರಿಗೆ 164 ಮಂದಿ ಪೊಲೀಸರಿಗೆ ಕೋವಿಡ್ ಪಾಸಿಟಿವ್