BIG BREAKING : ಬೆಂಗಳೂರಿನಲ್ಲಿ ಕೊರೋನಾ ಸೋಂಕಿನ ಪ್ರಕರಣ ಹೆಚ್ಚಳ ಹಿನ್ನಲೆ : ಏ.20ರವರೆಗೆ 144 ಅಡಿ ನಗರದಲ್ಲಿ ನಿಷೇಧಾಜ್ಞೆ ಜಾರಿ

ಬೆಂಗಳೂರು : ನಗರದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಳ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊರೋನಾ ನಿಯಂತ್ರಣಕ್ಕಾಗಿ ಏಪ್ರಿಲ್ 20ರವರೆಗೆ ಬೆಂಗಳೂರು ನಗರದಾದ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಬೆಂಗಳೂರು ನಗರ ಪೊಲೀಸ್ ಕಮೀಷನರ್ ಕಮಲ್ ಪಂತ್ ಆದೇಶಿಸಿದ್ದಾರೆ. ‘ಸಾರಿಗೆ ನೌಕರ’ರ ಮುಷ್ಕರದ ನಡುವೆ ‘ಯುಗಾದಿ ಹಬ್ಬ’ಕ್ಕೆ ತೆರಳೋರಿಗೆ ಗುಡ್ ನ್ಯೂಸ್ : 2 ದಿನ ‘ವಿಶೇಷ ರೈಲು’ ವ್ಯವಸ್ಥೆ ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ನಗರದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳನ್ನು ತಡೆಗಟ್ಟುವ … Continue reading BIG BREAKING : ಬೆಂಗಳೂರಿನಲ್ಲಿ ಕೊರೋನಾ ಸೋಂಕಿನ ಪ್ರಕರಣ ಹೆಚ್ಚಳ ಹಿನ್ನಲೆ : ಏ.20ರವರೆಗೆ 144 ಅಡಿ ನಗರದಲ್ಲಿ ನಿಷೇಧಾಜ್ಞೆ ಜಾರಿ