ಬಾಲಕನ ಮೇಲೆ ಅಂಗಡಿ ಮಾಲೀಕನಿಂದ ಥಳಿತ : ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡಿ 6 ದಿನಗಳ ಬಳಿಕ ಸಾವು

ಹಾವೇರಿ: ಅಂಗಡಿಯಲ್ಲಿ ಹಣ ಕದ್ದಿದ್ದಾನೆ ಎನ್ನುವ ಆರೋಪದಿಂದಾಗಿ ಅಂಗಡಿಯ ಮಾಲೀಕರೊಬ್ಬರು 10 ವರ್ಷದ ಬಾಲಕನಿಗೆ ಮನಸೋ ಇಚ್ಛೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪರಿಣಾಮ, ಕಿಮ್ಸ್ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡಿ, ಚಿಕಿತ್ಸೆ ಫಲಕಾರಿಯಾಗದೇ 6 ದಿನಗಳ ಬಳಿಕ ಸಾವನ್ನಪ್ಪಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.  ಹಾವೇರಿಯ ಉಪ್ಪಾರಸಿಯಲ್ಲಿ ಈ ಘಟನೆ ನಡೆದಿದ್ದು, ಅಂಗಡಿ ಮಾಲೀಕ ಹಣ ದೋಚಿದ್ದಾರೆ ಎನ್ನುವ ಅನುಮಾನದಿಂದ ಬಾಲಕನನ್ನು ಥಳಿಸಿದ್ದಾರೆ. ಥಳಿತಕ್ಕೆ ಒಳಗಾದಂತ ಬಾಲಕನನ್ನು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಆದ್ರೇ ಚಿಕಿತ್ಸೆ ಫಲಕಾರಿಯಾಗೇ … Continue reading ಬಾಲಕನ ಮೇಲೆ ಅಂಗಡಿ ಮಾಲೀಕನಿಂದ ಥಳಿತ : ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡಿ 6 ದಿನಗಳ ಬಳಿಕ ಸಾವು