ಬೆಂಗಳೂರಿಗರೇ ಆತಂಕ ಬೇಡ, ‘ಕಾವೇರಿ’ಯಿಂದ ಸಮರ್ಪಕ ‘ನೀರು ಸರಬರಾಜು’ – ‘BWSSB’ ಮಾಹಿತಿ

ಬೆಂಗಳೂರು : ಬೆಂಗಳೂರು ಜಲಮಂಡಳಿ ವ್ಯಾಪ್ತಿಯ ಪ್ರದೇಶಗಳಿಗೆ 1470 ಎಂಎಲ್‍ಡಿ ಕಾವೇರಿ ನೀರನ್ನು ನಿತ್ಯ ಸರಬರಾಜು ಮಾಡಲಾಗುತ್ತಿದೆ. ಈ ಸರಬರಾಜಿನಲ್ಲಿ ಯಾವುದೇ ರೀತಿಯಲ್ಲಿ ವ್ಯತ್ಯಯವಾಗಿಲ್ಲ. ಬೆಂಗಳೂರು ನಗರಕ್ಕೆ ಬರುವ ನೀರು ಬರುತ್ತಿದೆ. ನಗರದಲ್ಲಿ ಸಮರ್ಪಕ ನೀರು ಸರಬರಾಜಿಗೂ ಸಹ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಬದ್ಧವಾಗಿದ್ದು ಬೆಂಗಳೂರಿಗರು ಯಾವುದೇ ಸುಳ್ಳುವದಂತಿಗಳಿಗೆ ಕಿವಿಗೊಡಬೇಡಿ ಎಂದು ಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಮನವಿ ಮಾಡಿದ್ದಾರೆ. ಮಂಡಳಿಯ ಸಭಾಂಗಣದಲ್ಲಿ ಶನಿವಾರ ಮಧ್ಯಾಹ್ನ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು … Continue reading ಬೆಂಗಳೂರಿಗರೇ ಆತಂಕ ಬೇಡ, ‘ಕಾವೇರಿ’ಯಿಂದ ಸಮರ್ಪಕ ‘ನೀರು ಸರಬರಾಜು’ – ‘BWSSB’ ಮಾಹಿತಿ