ಬೆಂಗಳೂರಲ್ಲಿ ನಕಲಿ ದಾಖಲೆ ಸೃಷ್ಟಿಸಿ ವಾಹನ ಮಾರಾಟ : 2.5 ಕೋಟಿ ಮೌಲ್ಯದ 17 ಕಾರುಗಳು ವಶಕ್ಕೆ, ಇಬ್ಬರು ಅರೆಸ್ಟ್

ಬೆಂಗಳೂರು : ನಕಲಿ ದಾಖಲೆ ಮತ್ತು ನೋಂದಣಿ ಸಂಖ್ಯೆ ಸೃಷ್ಟಿಸಿ ಕಾರುಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ, 2.5 ಕೋಟಿ ಮೌಲ್ಯದ 17 ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ.ಬಂಧಿತ ಆರೋಪಿಗಳಿಂದ ಇನ್ನೋವಾ, ಫಾರ್ಚೂನರ್, ಮಹೀಂದ್ರಾ ಜೀಪ್, ಹ್ಯೂಂಡೈ ಕ್ರೆಟಾ ಸೇರಿದಂತೆ 2.5 ಕೋಟಿ ಮೌಲ್ಯದ 17 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೌದು ನಕಲಿ ದಾಖಲೆ ಮತ್ತು ನೋಂದಣಿ ಸಂಖ್ಯೆ ಸೃಷ್ಟಿಸಿ ಕಾರುಗಳನ್ನು ಮಾರಾಟ ಮಾಡುವ ಮೂಲಕ ವಂಚಿಸುತ್ತಿದ್ದ ಬೃಹತ್ ಜಾಲವೊಂದನ್ನು ಬಯಲಿಗೆಳೆದಿರುವ ಸಿಸಿಬಿಯ ಪಶ್ಚಿಮ ವಿಭಾಗದ … Continue reading ಬೆಂಗಳೂರಲ್ಲಿ ನಕಲಿ ದಾಖಲೆ ಸೃಷ್ಟಿಸಿ ವಾಹನ ಮಾರಾಟ : 2.5 ಕೋಟಿ ಮೌಲ್ಯದ 17 ಕಾರುಗಳು ವಶಕ್ಕೆ, ಇಬ್ಬರು ಅರೆಸ್ಟ್