BREAKING: ಬೆಂಗಳೂರಲ್ಲಿ ಘೋರ ದುರಂತ: JCB ಹರಿದು 2 ವರ್ಷದ ಮಗು ದುರ್ಮರಣ

ಬೆಂಗಳೂರು: ನಗರದಲ್ಲಿ ಘೋರ ದುರಂತ ಎನ್ನುವಂತೆ ಜೆಸಿಬಿ ಚಾಲಕನ ಅಜಾಗರೂಕ ಚಾಲನೆಯಿಂದಾಗಿ 2 ವರ್ಷದ ಮಗು ದುರ್ಮರಣ ಹೊಂದಿರೋ ಘಟನೆ ನಡೆದಿದೆ. ಬೆಂಗಳೂರಿನ ಕಾಡುಗೋಡಿ ಬಳಿಯ ಸಿಟಿ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಮನೆಯ ಮುಂದೆ ಆಟ ಆಡುತ್ತಿದ್ದಂತ 2 ವರ್ಷದ ಥನವ್ ರೆಡ್ಡಿ ಎಂಬ ಮಗುವಿನ ಮೇಲೆ ಜೆಸಿಬಿ ಹರಿಸಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದಂತ ಮಗು ಆಸ್ಪತ್ರೆಗೆ ಸಾಗಿಸುತ್ತಿದ್ದಂತ ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಜೆಸಿಬಿ ಚಾಲಕ ಅತಿವೇಗ, ಅಜಾಗರೂಕತೆಯಿಂದ ಚಾಲನೆ ಮಾಡಿದ್ದೇ ಈ … Continue reading BREAKING: ಬೆಂಗಳೂರಲ್ಲಿ ಘೋರ ದುರಂತ: JCB ಹರಿದು 2 ವರ್ಷದ ಮಗು ದುರ್ಮರಣ