ಬೆಂಗಳೂರಲ್ಲಿ BMTC ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿ 2,965 ಮಂದಿಗೆ 6.50 ಲಕ್ಷ ದಂಡ | BMTC Bus

ಬೆಂಗಳೂರು: ನಗರದ ಬಿಎಂಟಿಸಿ ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದಂತ ಪ್ರಯಾಣಿಕರಿಗೆ ತನಿಖಾ ತಂಡದ ಅಧಿಕಾರಿಗಳು ದಂಡಾಸ್ತ್ರ ಪ್ರಯೋಗಿಸಿದ್ದಾರೆ. ಟಿಕೆಟ್ ರಹಿತವಾಗಿ ಪ್ರಯಾಣಿಸಿದಂತ 2,965 ಮಂದಿಗೆ 6.50 ಲಕ್ಷ ದಂಡವನ್ನು ಜನವರಿಯಲ್ಲಿ ವಸೂಲಿ ಮಾಡಿದ್ದಾರೆ. ಈ ಬಗ್ಗೆ  ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ತಮ್ಮ ಸಂಸ್ಥೆಯ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ  ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ನಮ್ಮ … Continue reading ಬೆಂಗಳೂರಲ್ಲಿ BMTC ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿ 2,965 ಮಂದಿಗೆ 6.50 ಲಕ್ಷ ದಂಡ | BMTC Bus