ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ: ಕನಕಪುರ ರಸ್ತೆಯಲ್ಲಿ 2 ಸ್ಥಳಗಳ ಪರಿಶೀಲನೆ ನಡೆಸಿದ ಎಎಐ ತಂಡ

ಬೆಂಗಳೂರು: ನಗರದಲ್ಲಿ ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ಸರಕಾರವು ಗುರುತಿಸಿರುವ ಮೂರು ಸ್ಥಳಗಳ ಪೈಕಿ ಕನಕಪುರ ರಸ್ತೆಯಲ್ಲಿರುವ ಎರಡು ತಾಣಗಳ ಪರಿಶೀಲನೆಯನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಉನ್ನತ ಮಟ್ಟದ ತಂಡವು ಮಂಗಳವಾರ ನಡೆಸಿತು. ನಂತರ ತಂಡದ ಸದಸ್ಯರು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರನ್ನು ಭೇಟಿಯಾಗಿ ವಿಚಾರ ವಿನಿಮಯ ನಡೆಸಿದರು. ಈ ಸಂದರ್ಭದಲ್ಲಿ ಸಚಿವರು ಕೂಡ ಉದ್ದೇಶಿತ ವಿಮಾನ ನಿಲ್ದಾಣದ ಅಗತ್ಯ, ಬೆಂಗಳೂರಿನ ನಾಗರಿಕ ಮತ್ತು ಕೈಗಾರಿಕಾ ಅಗತ್ಯ … Continue reading ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ: ಕನಕಪುರ ರಸ್ತೆಯಲ್ಲಿ 2 ಸ್ಥಳಗಳ ಪರಿಶೀಲನೆ ನಡೆಸಿದ ಎಎಐ ತಂಡ